ನಾಗ್ಪುರ: ಕರ್ನಾಟಕದ ವಿರುದ್ಧ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದ ದ್ವಿತೀಯ ಇನಿಂಗ್ಸ್ ನಲ್ಲಿ ಮುಂಬೈ ಬ್ಯಾಟ್ಸ್ ಮನ್ ಗಳು ಕೊಂಚ ಪ್ರತಿರೋಧ ತೋರುತ್ತಿದ್ದಾರೆ. ಮೂರನೇ ದಿನದಂತ್ಯಕ್ಕೆ ದ್ವಿತೀಯ ಇನಿಂಗ್ಸ್ ನಲ್ಲಿ 3 ವಿಕೆಟ್ ಕಳೆದುಕೊಂಡ ಮುಂಬೈ 120 ರನ್ ಮಾಡಿದೆ. ಸೂರ್ಯಕುಮಾರ್ ಯಾದವ್ ಅರ್ಧಶತಕ ಗಳಿಸಿ ತಂಡಕ್ಕೆ ಆಸರೆಯಾಗಿದ್ದಾರೆ. ಕರ್ನಾಟಕದ ಮೊದಲ ಇನಿಂಗ್ಸ್ ಮುನ್ನಡೆ ದಾಟಲು ಮುಂಬೈಗೆ ಇನ್ನೂ 277 ರನ್ ಗಳ ಅಗತ್ಯವಿದೆ.ಇದಕ್ಕೂ ಮೊದಲು ಕರ್ನಾಟಕ