ನಾಗ್ಪುರ: ಮುಂಬೈ ವಿರುದ್ಧ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಕರ್ನಾಟಕ 222 ರನ್ ಗಳ ಬೃಹತ್ ಮುನ್ನಡೆ ಸಾಧಿಸಿತು. ದ್ವಿತೀಯ ದಿನದಂತ್ಯಕ್ಕೆ ಕರ್ನಾಟಕ 6 ವಿಕೆಟ್ ನಷ್ಟಕ್ಕೆ 395 ರನ್ ಗಳಿಸಿದೆ. ಸದ್ಯಕ್ಕೆ ಕ್ರೀಸ್ ನಲ್ಲಿ 80 ರನ್ ಗಳಿಸಿರುವ ಶ್ರೇಯಸ್ ಗೋಪಾಲ್ ಮತ್ತು 31 ರನ್ ಗಳಿಸಿರುವ ನಾಯಕ ವಿನಯ್ ಕುಮಾರ್ ಇದ್ದಾರೆ. ಇದಕ್ಕೂ ಮೊದಲು ಸಿ ಗೌತಮ್ 79 ರನ್