ಬೆಂಗಳೂರು: ಸತತ ಮೂರು ಪಂದ್ಯಗಳನ್ನು ಗೆದ್ದು ಬೀಗುತ್ತಿರುವ ಟೀಂ ಇಂಡಿಯಾ ಹುಡುಗರು ಇಂದಿನಿಂದ ರಣಜಿ ಟ್ರೋಫಿ ಪಂದ್ಯಾವಳಿಯ ನಾಲ್ಕನೇ ಗೆಲುವಿಗೆ ಪ್ರಯತ್ನ ನಡೆಸಲಿದ್ದಾರೆ. ನಗರದ ಹೊರವಲಯದಲ್ಲಿರುವ ಆಲೂರು ಕ್ರೀಡಾಂಗಣದಲ್ಲಿ ದೆಹಲಿ ವಿರುದ್ಧ ಕರ್ನಾಟಕದ ಹುಡುಗರು ಸೆಣಸಲಿದ್ದಾರೆ. ರಾಷ್ಟ್ರೀಯ ತಂಡದಲ್ಲಿದ್ದ ಕೆಎಲ್ ರಾಹುಲ್, ಮನೀಶ್ ಪಾಂಡೆ ಮರಳಿರುವುದು ಕರ್ನಾಟಕಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ.ಅತ್ತ ದೆಹಲಿಯೂ ದುರ್ಬಲ ತಂಡವೇನೂ ಅಲ್ಲ. ಇಶಾಂತ್ ಶರ್ಮಾ ನಾಯಕತ್ವದ ದೆಹಲಿ ತಂಡಕ್ಕೆ ಹಿರಿಯ ಆರಂಭಿಕ ಗೌತಮ್