ರಾಂಚಿ: ಭಾರತ ಮತ್ತು ದ.ಆಫ್ರಿಕಾ ನಡುವೆ ರಾಂಚಿಯಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ಊಟದ ವಿರಾಮದ ವೇಳೆಗೆ ದ.ಆಫ್ರಿಕಾ 6 ವಿಕೆಟ್ ನಷ್ಟಕ್ಕೆ 129 ರನ್ ಗಳಿಸಿದೆ.ಚೊಚ್ಚಲ ಟೆಸ್ಟ್ ಪಂದ್ಯವಾಡುತ್ತಿರುವ ಸ್ಪಿನ್ನರ್ ಶಹಬಾಜ್ ನದೀಂ ಚೊಚ್ಚಲ ವಿಕೆಟ್ ಕಬಳಿಸಿದ್ದಾರೆ. ಬವುಮಾರನ್ನು ಸ್ಟಂಪ್ ಔಟ್ ಮಾಡಿದ ನದೀಂ ಈ ಮೂಲಕ ಸ್ಟಂಪ್ ಔಟ್ ಮಾಡಿ ಚೊಚ್ಚಲ ವಿಕೆಟ್ ಗಳಿಸಿದ ಭಾರತದ ನಾಲ್ಕನೇ ಬೌಲರ್ ಎನಿಸಿಕೊಂಡರು.ಆಫ್ರಿಕಾ ಪರ ಝುಬೈರ್ ಹಝ್ಮಾ