ರಾಂಚಿ: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆದ ಮೂರನೇ ಟೆಸ್ಟ್ ಪಂದ್ಯವನ್ನು ಇನಿಂಗ್ಸ್ ಹಾಗೂ 202 ರನ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡ ಟೀಂ ಇಂಡಿಯಾ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿ ಇತಿಹಾಸ ನಿರ್ಮಿಸಿದೆ.ಇದೇ ಮೊದಲ ಬಾರಿಗೆ ದ.ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಕ್ಲೀನ್ ಸ್ವೀಪ್ ಮಾಡಿದ ದಾಖಲೆ ಮಾಡಿದೆ. ನಿನ್ನೆ 8 ವಿಕೆಟ್ ಕಳೆದುಕೊಂಡು ಸೋಲಿನ ಸುಳಿಯಲ್ಲಿದ್ದ ಆಫ್ರಿಕನ್ನರು ಇಂದು ನಿನ್ನೆಯ ಮೊತ್ತಕ್ಕೆ ಕೇವಲ 5 ರನ್