ಮುಂಬೈ: ಮುಂಬೈ ಮತ್ತು ಕರ್ನಾಟಕ ನಡುವಿನ ರಣಜಿ ಕ್ರಿಕೆಟ್ ಪಂದ್ಯದಲ್ಲಿ ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ ಸಂಪೂರ್ಣ ಹಿಡಿತ ಸಾಧಿಸಿದೆ.ಮೊದಲ ಇನಿಂಗ್ಸ್ ನಲ್ಲಿ ಎದುರಾಳಿಯನ್ನು 194 ರನ್ ಗಳಿಗೆ ಆಲೌಟ್ ಮಾಡಿದ ಕರ್ನಾಟಕ ಬ್ಯಾಟಿಂಗ್ ನಲ್ಲೂ ಉತ್ತಮ ಪ್ರದರ್ಶನ ನೀಡಿದೆ. ಮೊದಲ ದಿನದಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 79 ರನ್ ಗಳಿಸಿದೆ.ಕರ್ನಾಟಕ ಪರ ಆರಂಭಿಕ ಆರ್ ಸಮರ್ಥ್ ಅಜೇಯ 40, ಖಾತೆ ತೆರೆಯದೇ ಕರುಣ್ ನಾಯರ್ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಮುಂಬೈನ