ಸೂರತ್: ಇಲ್ಲಿ ನಡೆದ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ಗುಜರಾತ್ ವಿರುದ್ಧದ ಪಂದ್ಯವನ್ನು ಡ್ರಾ ಮಾಡಿಕೊಂಡಿದೆ.ದ್ವಿತೀಯ ಇನಿಂಗ್ಸ್ ನಲ್ಲಿ ಗೆಲುವಿಗೆ 173 ರನ್ ಗಳ ಗುರಿ ಬೆನ್ನತ್ತಿದ್ದ ಕರ್ನಾಟಕ ದ್ವಿತೀಯ ಇನಿಂಗ್ಸ್ ನಲ್ಲಿ ಉತ್ತಮವಾಗಿ ಬ್ಯಾಟ್ ಮಾಡುತ್ತಿತ್ತು. ಆದರೆ ಅಂತಿಮ ದಿನವಾದ ಇಂದು ದಿನದಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 107 ರನ್ ಗಳಿಸಲಷ್ಟೇ ಶಕ್ತವಾಯಿತು.ಇದರೊಂದಿಗೆ ಪಂದ್ಯ ಡ್ರಾ ಆಯಿತು. ಕರ್ನಾಟಕ ಪರ ದ್ವಿತೀಯ ಇನಿಂಗ್ಸ್ ನಲ್ಲಿ ಮಯಾಂಕ್ ಅಗರ್ವಾಲ್ 53