ಕೋಲ್ಕೊತ್ತಾ: ಬಂಗಾಳ ವಿರುದ್ಧ ನಡೆಯುತ್ತಿರುವ ರಣಜಿ ಟ್ರೋಫಿಯ ಸೆಮಿಫೈನಲ್ ಪಂದ್ಯದಲ್ಲಿ ದ್ವಿತೀಯ ಇನಿಂಗ್ಸ್ ನಲ್ಲಿ ಊಟದ ವಿರಾಮದ ವೇಳೆಗೆ 7 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿದೆ.ಇದರೊಂದಿಗೆ ಬಂಗಾಳ 343 ರನ್ ಗಳ ಬೃಹತ್ ಮುನ್ನಡೆ ಸಾಧಿಸಿದೆ. ಇದರೊಂದಿಗೆ ಕರ್ನಾಟಕ ತಾನೇ ಸಮಸ್ಯೆ ಮೈಮೇಲೆಳೆದುಕೊಂಡಿದೆ. ಕರ್ನಾಟಕ ಪರ ಅಭಿಮನ್ಯು ಮಿಥುನ್ ಇದುವರೆಗೆ 3 ವಿಕೆಟ್, ರೋನಿತ್ ಮೋರೆ 2 ಮತ್ತು ಪ್ರಸೀದ್ ಕೃಷ್ಣ ಮತ್ತು ಕೃಷ್ಣಪ್ಪ ಗೌತಮ್ ತಲಾ 1