ಬೆಂಗಳೂರು: ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ಬೌಲರ್ ಗಳ ಉತ್ತಮ ಪ್ರದರ್ಶನದಿಂದಾಗಿ ಪಂದ್ಯ ಸಮಸ್ಥಿತಿಯಲ್ಲಿದೆ.ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ 275 ರನ್ ಗಳಿಗೆ ಆಲೌಟ್ ಆಗಿತ್ತು. ಶ್ರೀನಿವಾಸ್ ಶರತ್ 83 ರನ್ ಗಳಿಸಿ ಕೊನೆಯವರೆಗೂ ನಾಟೌಟ್ ಆಗಿ ಉಳಿದರು. ಇದಕ್ಕೆ ಉತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿದ್ದ ಸೌರಾಷ್ಟ್ರ ಎರಡನೇ ದಿನದಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 227 ರನ್ ಗಳಿಸಿದೆ. ಇನ್ನೂ 48 ರನ್ ಗಳ ಹಿನ್ನಡೆಯಲ್ಲಿರುವ ಸೌರಾಷ್ಟ್ರಕ್ಕೆ ಅಂತಿಮ