ನವದೆಹಲಿ: ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ರೈಲ್ವೇಸ್ ವಿರುದ್ಧ ಕರ್ನಾಟಕ ಉತ್ತಮ ದಾಳಿ ಸಂಘಟಿಸಿದ್ದು, ಮೊದಲ ದಿನವೇ ಪಂದ್ಯದ ಮೇಲೆ ಬಿಗಿ ಹಿಡಿತ ಸಾಧಿಸಿದೆ.