ಬೆಂಗಳೂರು: ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ವಿರುದ್ಧ ಸೌರಾಷ್ಟ್ರ ಆರಂಭಿಕ ಆಘಾತ ಅನುಭವಿಸಿದರೂ ಇದೀಗ ಎಚ್ಚರಿಕೆಯಿಂದ ಇನಿಂಗ್ಸ್ ಕಟ್ಟಲು ಮುಂದಾಗಿದೆ.ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ 275 ರನ್ ಗಳಿಗೆ ಆಲೌಟ್ ಆಗಿತ್ತು. ಶ್ರೀನಿವಾಸ್ ಶರತ್ 83 ರನ್ ಗಳಿಸಿ ಕೊನೆಯವರೆಗೂ ನಾಟೌಟ್ ಆಗಿ ಉಳಿದರು. ಇದಕ್ಕೆ ಉತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿರುವ ಸೌರಾಷ್ಟ್ರ ಇತ್ತೀಚೆಗಿನ ವರದಿ ಬಂದಾಗ 2 ವಿಕೆಟ್ ನಷ್ಟಕ್ಕೆ 63 ರನ್ ಗಳಿಸಿದೆ. ಹಾರ್ವಿಕ್ ದೇಸಾಯಿ