ಮೈಸೂರು: ಇಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ಮಹಾರಾಷ್ಟ್ರ ವಿರುದ್ಧ ಗೆಲುವಿನ ಉತ್ಸಾಹದಲ್ಲಿ ಕರ್ನಾಟಕ ಪಡೆಯಿದೆ.ದ್ವಿತೀಯ ದಿನವಾದ ಇಂದು ಮಹಾರಾಷ್ಟ್ರ ದ್ವಿತೀಯ ಇನಿಂಗ್ಸ್ ನಲ್ಲಿ 3 ವಿಕೆಟ್ ನಷ್ಟಕ್ಕೆ 48 ರನ್ ಗಳಿಸಿದೆ. ಇದರೊಂದಿಗೆ 25 ರನ್ ಗಳ ಹಿನ್ನಡೆಯಲ್ಲಿದೆ. ಮೊದಲ ಇನಿಂಗ್ಸ್ ನಲ್ಲಿ ಮಹಾರಾಷ್ಟ್ರ 113 ರನ್ ಗಳಿಗೆ ಆಲೌಟ್ ಆದರೆ ಕರ್ನಾಟಕ 186 ರನ್ ಗಳಿಸಿತ್ತು. ಈ ಮೂಲಕ ಕರ್ನಾಟಕಕ್ಕೆ ಮೊದಲ ಇನಿಂಗ್ಸ್ ನಲ್ಲಿ 73 ರನ್