ಜಮ್ಮು ಕಾಶ್ಮೀರ: ರಣಜಿ ಟ್ರೋಫಿ ಕ್ರಿಕೆಟ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅತಿಥೇಯ ಜಮ್ಮು ವಿರುದ್ಧ ಭರ್ಜರಿ ಮುನ್ನಡೆ ಸಾಧಿಸಿರುವ ಕರ್ನಾಟಕ ಸೆಮಿಫೈನಲ್ ಕನಸಿನಲ್ಲಿದೆ.ಮೊದಲ ಇನಿಂಗ್ಸ್ ನಲ್ಲಿ ನಿರ್ಣಾಯಕ ಮುನ್ನಡೆ ಪಡೆದಿದ್ದ ಕರ್ನಾಟಕ ದ್ವಿತೀಯ ಇನಿಂಗ್ಸ್ ನಲ್ಲಿ ನಿನ್ನೆಯ ದಿನದಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 245 ರನ್ ಗಳಿಸಿದ್ದು 259 ರನ್ ಗಳ ಮುನ್ನಡೆ ಸಾಧಿಸಿದೆ. ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ 206 ಮಾಡಿದ್ದರೆ ಜಮ್ಮು 192 ರನ್ ಗಳಿಗೆ ಆಲೌಟ್