ಬೆಳಗಾವಿ: ಇಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ತಂಡ ಮುಂಬೈ ಎದುರು ಮೊದಲ ಇನಿಂಗ್ಸ್ ನಲ್ಲಿ 195 ರನ್ ಗಳ ಬೃಹತ್ ಮುನ್ನಡೆ ಸಾಧಿಸಿದೆ.ಮೊದಲ ಇನಿಂಗ್ಸ್ ನಲ್ಲಿ ಕರ್ನಾಟಕ ಗಳಿಸಿದ 400 ರನ್ ಗಳಿಗೆ ಪ್ರತಿಯಾಗಿ ಮುಂಬೈ 205 ರನ್ ಗಳಿಸಿ ಆಲೌಟ್ ಆಯಿತು. ಕರ್ನಾಟಕ ಪರ ರೋಹಿತ್ ಮೋರೆ 5 ವಿಕೆಟ್ ಗಳ ಗೊಂಚಲು ಪಡೆದರೆ, ಪ್ರದೀಶ್ ಕೃಷ್ಣ ಮತ್ತು ಶ್ರೇಯಸ್ ಗೋಪಾಲ್ ತಲಾ 2 ವಿಕೆಟ್