ಕೋಲ್ಕೊತ್ತಾ: ಬಂಗಾಳ ವಿರುದ್ಧ ನಡೆಯುತ್ತಿರುವ ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ಗೆಲುವಿಗೆ ಹರಸಾಹಸ ಮಾಡುತ್ತಿದೆ.ಬಂಗಾಳ ನೀಡಿರುವ 352 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿರುವ ಕರ್ನಾಟಕ ಇತ್ತೀಚೆಗಿನ ವರದಿ ಬಂದಾಗ ದ್ವಿತೀಯ ಇನಿಂಗ್ಸ್ ನಲ್ಲಿ 3 ವಿಕೆಟ್ ನಷ್ಟಕ್ಕೆ 96 ರನ್ ಗಳಿಸಿದೆ. ಅನುಭವಿ ಕೆಎಲ್ ರಾಹುಲ್ ಶೂನ್ಯಕ್ಕೆ ನಿರ್ಗಮಿಸಿದ್ದು ಮತ್ತು ನಾಯಕ ಕರುಣ್ ನಾಯರ್ ಕೇವಲ 6 ರನ್ ಗಳಿಸಿ ಔಟಾಗಿದ್ದು ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದೆ.ಇದೀಗ ದೇವದತ್ತ