ಚೆನ್ನೈ: ರಣಜಿ ಟ್ರೋಫಿ ಕ್ರಿಕೆಟ್ ನ ಲೀಗ್ ಹಂತದ ಎರಡನೇ ಪಂದ್ಯದಲ್ಲಿ ಕರ್ನಾಟಕ ಎದುರಾಳಿ ಜಮ್ಮು ಕಾಶ್ಮೀರ ವಿರುದ್ಧ ಗೆಲುವಿನ ಹೊಸ್ತಿಲಲ್ಲಿದೆ.ಮೂರನೇ ದಿನದಾಟದ ಅಂತ್ಯಕ್ಕೆ ಜಮ್ಮು ದ್ವಿತೀಯ ಇನಿಂಗ್ಸ್ ನಲ್ಲಿ 4 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿದೆ. ಜಮ್ಮು ಗೆಲುವಿಗೆ ಇನ್ನೂ 359 ರನ್ ಗಳಿಸಬೇಕಿದೆ. ಆದರೆ ಕೈಯಲ್ಲಿ ಕೇವಲ 6 ವಿಕೆಟ್ ಬಾಕಿಯಿದೆ. ಹೀಗಾಗಿ ಕರ್ನಾಟಕಕ್ಕೆ ಗೆಲುವು ಸನಿಹದಲ್ಲೇ ಇದೆ.ಮೊದಲ ಇನಿಂಗ್ಸ್ ನಲ್ಲಿ ಕರ್ನಾಟಕ 302 ರನ್