ಶಿವಮೊಗ್ಗ: ರಣಜಿ ಟ್ರೋಫಿ ಕ್ರಿಕೆಟ್ ಟ್ರೋಫಿಯ ಇಂದಿನಿಂದ ಆರಂಭವಾಗಿರುವ ಪಂದ್ಯದಲ್ಲಿ ಮಧ್ಯಪ್ರದೇಶ ವಿರುದ್ಧ ಕರ್ನಾಟಕ ಆರಂಭಿಕ ಆಘಾತ ಅನುಭವಿಸಿದೆ.ಟಾಸ್ ಗೆದ್ದ ಮಧ್ಯಪ್ರದೇಶ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ತನ್ನ ಆಯ್ಕೆಯನ್ನು ಸಮರ್ಥಿಸುವ ರೀತಿಯಲ್ಲಿ ಮಧ್ಯಪ್ರದೇಶ ಮೊದಲ ಓವರ್ ನಲ್ಲಿಯೇ ಆರಂಭಿಕ ದೇವದತ್ತ ಪಡಿಕ್ಕಲ್ ರ ಅಮೂಲ್ಯ ವಿಕೆಟ್ ಕಿತ್ತು ಆರಂಭಿಕ ಆಘಾತ ನೀಡಿದೆ. ಪಡಿಕ್ಕಲ್ ಖಾತೆ ತೆರೆಯದೇ ನಿರ್ಗಮಿಸಿದರು.ಇತ್ತೀಚೆಗಿನ ವರದಿ ಬಂದಾಗ ಕರ್ನಾಟಕ 2 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ