ಶಿವಮೊಗ್ಗ: ರೈಲ್ವೇಸ್ ವಿರುದ್ಧ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ಮೊದಲ ದಿನದಂತ್ಯಕ್ಕೆ ಪ್ರಥಮ ಇನಿಂಗ್ಸ್ ನಲ್ಲಿ 9 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿದೆ.ದುರ್ಬಲ ತಂಡವೆಂಬ ಹಣೆಪಟ್ಟಿ ಹೊಂದಿದ್ದ ರೈಲ್ವೇಸ್ ಕರ್ನಾಟಕವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದೆ. ಕರ್ನಾಟಕ ಪರ ದೇಗಾ ನಿಶ್ವಲ್ 52 ಮತ್ತು ಕೆ ಸಿದ್ಧಾರ್ಥ್ 69 ರನ್ ಗಳಿಸಿದ್ದೇ ಗರಿಷ್ಠ ಸಾಧನೆ. ದೇವದತ್ತ ಪಡಿಕ್ಕಲ್, ಮನೀಶ್ ಪಾಂಡೆ ಕ್ರಮವಾಗಿ 1 ಮತ್ತು 4 ರನ್ ಗಳಿಸಿ ಔಟಾಗಿದ್ದು