ಸೂರತ್: ರಣಜಿ ಟ್ರೋಫಿ ಪಂದ್ಯದಲ್ಲಿ ಅತಿಥೇಯ ಗುಜರಾತ್ ನ್ನು ಮೊದಲ ಇನಿಂಗ್ಸ್ ನಲ್ಲಿ ಕರ್ನಾಟಕ ಕೇವಲ 216 ರನ್ ಗಳಿಗೆ ಕಟ್ಟಿ ಹಾಕಿದೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಪರ ನಾಯಕ ಪ್ರಿಯಾಂಕ್ ಪಂಚಾಲ್ 74 ರನ್ ಗಳಿಸಿದರು. ಕರ್ನಾಟಕ ಪರ ವಿನಯ್ ಕುಮಾರ್, ಪ್ರತೀಕ್ ಜೈನ್, ರೋಹಿತ್ ಮೋರೆ, ಕೆ ಗೌತಮ್ ಮತ್ತು ಶ್ರೇಯಸ್ ಗೋಪಾಲ್ ತಲಾ 2 ವಿಕೆಟ್ ಕಬಳಿಸಿದರು.ದಿನದಂತ್ಯಕ್ಕೆ ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ