ಬೆಂಗಳೂರು: ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಕ್ವಾರ್ಟರ್ ಫೈನಲ್ ಹಂತಕ್ಕೇರಲು ಕರ್ನಾಟಕಕ್ಕೆ ಮತ್ತೊಂದು ಅವಕಾಶ ಸಿಕ್ಕಿದ್ದು, ಇಂದಿನಿಂದ ಬರೋಡಾ ವಿರುದ್ಧ ಪಂದ್ಯ ನಡೆಯಲಿದೆ. ರಣಜಿ ಟ್ರೋಫಿ ಪಂದ್ಯದಲ್ಲಿ ಇಂದು ಕರ್ನಾಟಕ-ಬರೋಡಾ ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಕರ್ನಾಟಕಕ್ಕೆ ಗೆಲುವಿನ ನಿರೀಕ್ಷೆಯಿದೆ. ಕಳೆದ ಪಂದ್ಯದಲ್ಲಿ ಮಧ್ಯಪ್ರದೇಶ ವಿರುದ್ಧ ಮೂರು ಅಂಕ ಕಳೆದುಕೊಂಡು ಕ್ವಾರ್ಟರ್ ಫೈನಲ್ ಹಂತಕ್ಕೇರುವ ಅವಕಾಶ ಮಿಸ್ ಮಾಡಿಕೊಂಡಿತ್ತು. ಹೀಗಾಗಿ ಈ ಪಂದ್ಯ ಕರ್ನಾಟಕಕ್ಕೆ ಮಹತ್ವದ್ದಾಗಿರಲಿದೆ.ಇನ್ನು, ಈ