ಬೆಂಗಳೂರು: ರಣಜಿ ಟ್ರೋಫಿ ಪಂದ್ಯದಲ್ಲಿ ಬರೋಡ ವಿರುದ್ಧ 8 ವಿಕೆಟ್ ಗಳ ಗೆಲುವು ಸಾಧಿಸಿದ ಅತಿಥೇಯ ಕರ್ನಾಟಕ ಕ್ವಾರ್ಟರ್ ಫೈನಲ್ ಹಂತಕ್ಕೇರುವ ಹಾದಿ ಸುಗಮಮಾಡಿಕೊಂಡಿದೆ.