ಬೆಂಗಳೂರು: ಚೇತೇಶ್ವರ ಪೂಜಾರರನ್ನು ಔಟ್ ಮಾಡುವುದು ಅಷ್ಟು ಸುಲಭವಲ್ಲ. ಆದರೆ ಅವರನ್ನು ಔಟ್ ಮಾಡಿದರೂ ತೀರ್ಪು ಕೊಡದೇ ಖಳನಾಯಕನಾದ ಅಂಪಾಯರ್ ಬಗ್ಗೆ ಏನು ಹೇಳುವುದು. ಅದೂ ಎರಡೆರಡು ಬಾರಿ.ಕರ್ನಾಟಕ ಮತ್ತು ಸೌರಾಷ್ಟ್ರ ನಡುವೆ ನಡೆದ ರಣಜಿ ಟ್ರೋಫಿ ಸೆಮಿಫೈನಲ್ ನಲ್ಲಿ ಕರ್ನಾಟಕಕ್ಕೆ 5 ವಿಕೆಟ್ ಗಳ ಸೋಲಾಯಿತು. ಆದರೆ ಇಲ್ಲಿ ಸೋಲು-ಗೆಲುವಿಗಿಂತ ಅಂಪಾಯರ್ ಮತ್ತು ಸೌರಾಷ್ಟ್ರ ಸ್ಟಾರ್ ಆಟಗಾರ ಚೇತೇಶ್ವರ ಪೂಜಾರ ನಡತೆಯೇ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಅದೂ ಪಂದ್ಯದ