ಆಲೂರು: ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರ್ನಾಟಕ ಛತ್ತೀಸ್ ಘಡದ ಎದುರು 198 ರನ್ ಗಳ ಬೃಹತ್ ಅಂತರದಿಂದ ಗೆಲುವು ಸಾಧಿಸಿದೆ.ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ 418 ಮತ್ತು ದ್ವಿತೀಯ ಇನಿಂಗ್ಸ್ ನಲ್ಲಿ 219 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿತ್ತು. ಛತ್ತೀಸ್ ಘಡ ಮೊದಲ ಇನಿಂಗ್ಸ್ ನಲ್ಲಿ ಕೇವಲ 283 ರನ್ ಗಳಿಸಿತ್ತು. ದ್ವಿತೀಯ ಇನಿಂಗ್ಸ್ ನಲ್ಲಿ 156 ರನ್ ಗಳಿಗೆ ಆಲೌಟ್ ಆಗಿದೆ.ದ್ವಿತೀಯ ಇನಿಂಗ್ಸ್ ನಲ್ಲಿ ಛತ್ತೀಸ್ ಘಡದ