ನಾಗ್ಪುರ: ವಿದರ್ಭದ ವಿರುದ್ಧ ರಣಜಿ ಟ್ರೋಫಿ ಪಂದ್ಯಾವಳಿಯ ಮೊದಲ ಪಂದ್ಯವಾಡಿದ ಕರ್ನಾಟಕ ಡ್ರಾಕ್ಕೆ ತೃಪ್ತಿಪಟ್ಟುಕೊಂಡಿದೆ.ಮೊದಲ ಇನಿಂಗ್ಸ್ ನಲ್ಲಿ ಮುನ್ನಡೆ ಸಾಧಿಸಿದ್ದ ಕರ್ನಾಟಕ ದ್ವಿತೀಯ ಇನಿಂಗ್ಸ್ ನಲ್ಲಿ 6 ವಿಕೆಟ್ ನಷ್ಟಕ್ಕೆ 76 ರನ್ ಗಳಿಸಿತ್ತು. ಆದರೆ ಒಟ್ಟಾರೆ 147 ರನ್ ಗಳ ಮುನ್ನಡೆ ಪಡೆದಿತ್ತು. ದ್ವಿತೀಯ ಇನಿಂಗ್ಸ್ ನಲ್ಲಿ ಕರ್ನಾಟಕ ಪರ ಆರಂಭಿಕ ರವಿಕಾಂತ್ ಸಮರ್ಥ್ 30 ರನ್ ಮತ್ತು ಕೆ ಸಿದ್ಧಾರ್ಥ್ 16 ರನ್ ಗಳಿಸಿದ್ದು ಬಿಟ್ಟರೆ ಉಳಿದವರು