ನವದೆಹಲಿ: ಐಪಿಎಲ್ ನಲ್ಲಿ ಸದ್ದು ಮಾಡಿದ ಅಫ್ಘಾನಿಸ್ತಾನ ಸ್ಪಿನ್ ಬೌಲರ್ ರಶೀದ್ ಖಾನ್ ಬಗ್ಗೆ ಇದೀಗ ಭಾರತದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಆದರೆ ರಶೀದ್ ಮನದಲ್ಲಿ ಓಡುತ್ತಿರುವುದೇ ಬೇರೆ.ಟೀಂ ಇಂಡಿಯಾ ವಿರುದ್ಧ ಬೆಂಗಳೂರಿನಲ್ಲಿ ಜೂನ್ 14 ರಿಂದ ಅಫ್ಘಾನಿಸ್ತಾನ ತಂಡ ಏಕೈಕ ಟೆಸ್ಟ್ ಪಂದ್ಯವಾಡುತ್ತಿದ್ದು, ಈ ಪಂದ್ಯದಲ್ಲಿ ರಶೀದ್ ಖಾನ್ ಗಮನ ಸೆಳೆಯಬಹುದು ಎಂದು ಎಲ್ಲರೂ ಲೆಕ್ಕಾಚಾರ ಹಾಕಿದ್ದಾರೆ.ಆದರೆ ರಶೀದ್ ಖಾನ್ ಮನದಲ್ಲಿ ಭಯ ತುಂಬಿದೆಯಂತೆ. ಒಂದು ವೇಳೆ ಟೀಂ ಇಂಡಿಯಾ