ಮುಂಬೈ: ಟೀಂ ಇಂಡಿಯಾ ಕೋಚ್ ಹುದ್ದೆಗೆ ಬಿಸಿಸಿಐ ಹೊಸದಾಗಿ ಅರ್ಜಿ ಆಹ್ವಾನಿಸಿದ್ದು, ಹಾಲಿ ಕೋಚ್ ರವಿಶಾಸ್ತ್ರಿಗೆ ಸ್ಪೆಷಲ್ ಕೋಟಾ ಸಿಗಲಿದೆ.ರವಿಶಾಸ್ತ್ರಿ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನಲೆಯಲ್ಲಿ ಬಿಸಿಸಿಐ ಕೋಚ್ ಹುದ್ದೆಗೆ ಹೊಸದಾಗಿ ಅರ್ಜಿ ಆಹ್ವಾನಿಸಿದೆ. ರವಿಶಾಸ್ತ್ರಿ ಹುದ್ದೆಯಲ್ಲಿ ಮುಂದುವರಿಯಲು ಬಯಸಿದರೆ ಅವರೂ ಇತರರಂತೇ ಹೊಸದಾಗಿ ಅರ್ಜಿ ಆಹ್ವಾನಿಸಬೇಕಿದೆ. ಆದರೆ ರವಿಶಾಸ್ತ್ರಿ ಹಾಲಿ ಕೋಚ್ ಆಗಿರುವುದರಿಂದ ಅವರೂ ಕೂಡಾ ಅರ್ಜಿ ಸಲ್ಲಿಸುವ ಅರ್ಹತೆ ಹೊಂದಿರುತ್ತಾರೆ.ಮುಖ್ಯ ಕೋಚ್ ಅಲ್ಲದೆ, ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್, ಪಿಸಿಯೋ,