ದುಬೈ: ಇಂದು ನಡೆಯುತ್ತಿರುವ ಭಾರತ-ನಮೀಬಿಯಾ ನಡುವಿನ ಟಿ20 ವಿಶ್ವಕಪ್ ನ ಲೀಗ್ ಪಂದ್ಯ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಪಾಲಿಗೆ ವಿದಾಯ ಪಂದ್ಯ.ಇಂದಿನ ಪಂದ್ಯದ ಬಳಿಕ ಅವರು ಕೋಚ್ ಹುದ್ದೆಯಿಂದ ನಿವೃತ್ತರಾಗಲಿದ್ದಾರೆ. ಸುದೀರ್ಘ ನಾಲ್ಕು ವರ್ಷಗಳ ಕಾಲ ಟೀಂ ಇಂಡಿಯಾಗೆ ಸೇವೆ ಸಲ್ಲಿಸಿದ ಬಳಿಕ ಮಾತನಾಡಿರುವ ರವಿಶಾಸ್ತ್ರಿ, ಕೋಚ್ ತಂಡಕ್ಕೆ ಬಂದಾಗ ಏನು ಸಾಧಿಸಬೇಕೆಂದುಕೊಂಡಿದ್ದೇನೋ ಅದನ್ನು ಸಾಧಿಸಿದ್ದೇನೆ ಎಂದಿದ್ದಾರೆ.ನಾನೀಗ ಸುಸ್ತಾಗಿದ್ದೇನೆ. ನನ್ನ ವಯಸ್ಸೂ ಇದಕ್ಕೆ ಕಾರಣ. ಈ ತಂಡದಲ್ಲಿ ವಿರಾಟ್