ನವದೆಹಲಿ: ಐಪಿಎಲ್ ನಲ್ಲಿ ಹೊಸದಾಗಿ ಸೇರ್ಪಡೆಯಾಗಿರುವ ಅಹಮ್ಮದಾಬಾದ್ ತಂಡದ ಕೋಚ್ ಆಗಿ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.ಟಿ20 ವಿಶ್ವಕಪ್ ಬಳಿಕ ರವಿಶಾಸ್ತ್ರಿ ಟೀಂ ಇಂಡಿಯಾ ಕೋಚ್ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಇದಾದ ಬಳಿಕ ರವಿ ಶಾಸ್ತ್ರಿ ಐಪಿಎಲ್ ತಂಡದ ಕೋಚ್ ಹುದ್ದೆಗೆ ಪ್ರಯತ್ನಿಸಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿತ್ತು.ಇದೀಗ ಲೇಟೆಸ್ಟ್ ಮಾಹಿತಿ ಪ್ರಕಾರ, ರವಿಶಾಸ್ತ್ರಿ ಅಹಮ್ಮದಾಬಾದ್ ತಂಡಕ್ಕೆ ಸೇರ್ಪಡೆಯಾಗುವ ಬಗ್ಗೆ ಮಾತುಕತೆ ನಡೆದಿದೆ. ರವಿಶಾಸ್ತ್ರಿ ಜೊತೆ ಟೀಂ ಇಂಡಿಯಾ ಹಾಲಿ ಬೌಲಿಂಗ್ ಕೋಚ್