ಸೌಥಾಂಪ್ಟನ್: ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಸೋಲಿನ ಬಳಿಕ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಈ ಪರಿಸ್ಥಿತಿಗೆ ತಕ್ಕಂತೆ ಹೊಂದಿಕೊಂಡು ಆಡಿದ ಅತ್ಯುತ್ತಮ ತಂಡವೇ ಫೈನಲ್ ಗೆದ್ದಿದೆ ಎಂದು ನ್ಯೂಜಿಲೆಂಡ್ ತಂಡವನ್ನು ಹೊಗಳಿದ್ದಾರೆ.ಇನ್ನೊಂದೆಡೆ ಭಾರತದ ಸೋಲಿಗೆ ಕೋಚ್ ರವಿಶಾಸ್ತ್ರಿ ವಿರುದ್ಧವೂ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ನಡುವೆ ರವಿಶಾಸ್ತ್ರಿ ಈ ಹೇಳಿಕೆ ನೀಡಿದ್ದಾರೆ. ಬಹಳ ದಿನಗಳಿಂದ ಕಾಯುತ್ತಿದ್ದ ವಿಶ್ವ ಚಾಂಪಿಯನ್ ಶಿಪ್ ಪ್ರಶಸ್ತಿಗೆ