ಹೈದರಾಬಾದ್: ವೆಸ್ಟ್ ಇಂಡೀಸ್ ವಿರುದ್ದದ ದ್ವಿತೀಯ ಟೆಸ್ಟ್ ಗೆದ್ದ ಬಳಿಕ ಸರಣಿ ಗೆಲುವಿನ ಖುಷಿಯಲ್ಲಿದ್ದ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ತಮ್ಮ ತಂಡದ ಆರಂಭಿಕರ ಬಗ್ಗೆ ಮಾತನಾಡಿದ್ದಾರೆ.ಟೀಂ ಇಂಡಿಯಾ ಈ ಪಂದ್ಯದಲ್ಲಿ ಕೆಎಲ್ ರಾಹುಲ್ ಮತ್ತು ಪೃಥ್ವಿ ಶಾ ರನ್ನು ಆರಂಭಿಕರಾಗಿ ಕಣಕ್ಕಿಳಿಸಿತ್ತು. ಇವರಲ್ಲಿ ಪೃಥ್ವಿ ಶಾ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿ ಸರಣಿ ಶ್ರೇಷ್ಠರಾದರೆ ಕೆಎಲ್ ರಾಹುಲ್ ರ ಕಳಪೆ ಫಾರ್ಮ್ ವ್ಯಾಪಕ ಟೀಕೆಗೊಳಗಾಯಿತು.ಹಾಗಿದ್ದರೂ ಕೋಚ್ ರವಿಶಾಸ್ತ್ರಿ ಕೆಎಲ್ ರಾಹುಲ್