ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಇಷ್ಟೊಂದು ವೇತನ?!

ಮುಂಬೈ, ಮಂಗಳವಾರ, 10 ಸೆಪ್ಟಂಬರ್ 2019 (09:16 IST)

ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ಪುನರಾಯ್ಕೆಗೊಂಡ ರವಿಶಾಸ್ತ್ರಿಗೆ ಈಗ ವೇತನ ವಿಚಾರದಲ್ಲೂ ಬಂಪರ್ ಹೊಡೆಯುವ ನಿರೀಕ್ಷೆಯಿದೆ. ಅಂದರೆ ಕೋಚ್ ರವಿಶಾಸ್ತ್ರಿ ವೇತನ ಹೆಚ್ಚಳವಾಗುವ ಸಾಧ್ಯತೆಯಿದೆ.

 


ಮೂಲಗಳ ಪ್ರಕಾರ ರವಿಶಾಸ್ತ್ರಿ ವೇತನದಲ್ಲಿ ಶೇ.20 ರಷ್ಟು ಹೆಚ್ಚಳವಾಗಲಿದೆ. ಸದ್ಯಕ್ಕೆ ಶಾಸ್ತ್ರಿ 8 ಕೋಟಿ ರೂ. ವೇತನ ಪಡೆಯುತ್ತಿದ್ದಾರೆ. ಆದರೆ ಇನ್ನು ಮುಂದೆ ಇದರಲ್ಲಿ ಶೇ.20 ರಷ್ಟು ಹೆಚ್ಚಳವಾಗಿ 9.5 ಅಥವಾ 10 ಕೋಟಿ ರೂ. ಆಗುವ ಸಾಧ್ಯತೆಯಿದೆ.
 
ಕೇವಲ ರವಿಶಾಸ್ತ್ರಿ ಮಾತ್ರವಲ್ಲ, ಬೌಲಿಂಗ್ ಕೋಚ್ ಆಗಿ ಆಯ್ಕೆಯಾದ ಭರತ್ ಅರುಣ್ ಮತ್ತು ಫೀಲ್ಡಿಂಗ್ ಕೋಚ್ ಆಗಿ ಆಯ್ಕೆಯಾದ ಆರ್ ಶ್ರೀಧರ್ ವೇತನದಲ್ಲೂ ಹೆಚ್ಚಳವಾಗುವ ಸಾಧ್ಯತೆಯಿದೆ. ಇದು ಸೆಪ್ಟೆಂಬರ್ 1 ರಿಂದಲೇ ಜಾರಿಯಾಗುವ ಸಾಧ್ಯತೆಯಿದೆ.



ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಧೋನಿ ನಿವೃತ್ತಿ ಯಾವಾಗ ಬೇಕಾದ್ರೂ ಆಗ್ಲಿ ಆದ್ರೆ ಗೌರವಯುವ ವಿದಾಯ ಕೊಡಿ ಎಂದ ಅನಿಲ್ ಕುಂಬ್ಳೆ

ಮುಂಬೈ: ಭಾರತೀಯ ಕ್ರಿಕೆಟ್ ಗಾಗಿ ಎಷ್ಟೇ ಕೊಡುಗೆ ನೀಡಿದ್ದರೂ ಗೌರವಯುತವಾಗಿ ವಿದಾಯ ಸಿಗುವ ಭಾಗ್ಯ ...

news

ವಿರಾಟ್ ಜತೆಗೆ ಅನುಷ್ಕಾ ಫೋಟೋ ಎಡಿಟ್ ಮಾಡಿದ ಅಭಿಮಾನಿಯ ಕರಾಮತ್ತಿಗೆ ನಕ್ಕು ಸುಸ್ತಾದ ನೆಟ್ಟಿಗರು

ಮುಂಬೈ: ವಿರಾಟ್ ಕೊಹ್ಲಿ ಆಗಾಗ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಫೋಟೋ ಪ್ರಕಟಿಸುತ್ತಲೇ ಇರುತ್ತಾರೆ. ...

news

ಬಿಸಿಸಿಐ ಮುಂದೆ ಕ್ಷಮೆಯಾಚಿಸಿದ ಟೀಂ ಇಂಡಿಯಾ ಕ್ರಿಕೆಟಿಗ ದಿನೇಶ್ ಕಾರ್ತಿಕ್

ಮುಂಬೈ: ಕೆರೆಬಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಲೀಗ್ ಪಂದ್ಯದ ವೇಳೆ ಟ್ರಿನ್ ಬಾಗೋ ನೈಟ್ ರೈಡರ್ಸ್ ...

news

ಟೆಸ್ಟ್ ನಿಂದ ಕೆಎಲ್ ರಾಹುಲ್ ಕಿತ್ತೊಗೆಯಲು ಮತ್ತೊಬ್ಬ ಮಾಜಿ ಕ್ರಿಕೆಟಿಗನ ಒತ್ತಾಯ

ಮುಂಬೈ: ನಿರೀಕ್ಷಿತ ಪ್ರದರ್ಶನ ನೀಡದ ಕಾರಣಕ್ಕ ಕನ್ನಡಿಗ ಕೆಎಲ್ ರಾಹುಲ್ ರನ್ನು ಟೆಸ್ಟ್ ತಂಡದಿಂದ ಕೈ ಬಿಡಲು ...