ಡೊಮಿನಿಕಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಇನಿಂಗ್ಸ್ ಮತ್ತು 141 ರನ್ ಗಳ ಭಾರೀ ಅಂತರದಿಂದ ಗೆದ್ದುಕೊಂಡಿದೆ.ಮೊದಲ ಇನಿಂಗ್ಸ್ ನಲ್ಲಿ ವಿಂಡೀಸ್ 150 ರನ್ ಗಳಿಗೆ ಆಲೌಟ್ ಆಗಿತ್ತು. ಈ ಇನಿಂಗ್ಸ್ ನಲ್ಲಿ ರವಿಚಂದ್ರನ್ ಅಶ್ವಿನ್ 5 ವಿಕೆಟ್ ಪಡೆದಿದ್ದರು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ 5 ವಿಕೆಟ್ ನಷ್ಟಕ್ಕೆ 421 ರನ್ ಗಳಿಸಿ