ರವಿಚಂದ್ರನ್ ಅಶ್ವಿನ್ 400 ವಿಕೆಟ್ ದಾಖಲೆ: ಆಧುನಿಕ ಜಗತ್ತಿನ ದಿಗ್ಗಜ ಎಂದ ವಿರಾಟ್ ಕೊಹ್ಲಿ

ಅಹಮ್ಮದಾಬಾದ್| Krishnaveni K| Last Modified ಶುಕ್ರವಾರ, 26 ಫೆಬ್ರವರಿ 2021 (09:05 IST)
ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಒಟ್ಟು 9 ವಿಕೆಟ್ ಕಬಳಿಸಿದ ಟೀಂ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ.

 
ಅಶ್ವಿನ್ ಈ ಪಂದ್ಯದಲ್ಲಿ ಟೆಸ್ಟ್ ಪಂದ್ಯದಲ್ಲಿ 400 ನೇ ವಿಕೆಟ್ ತಮ್ಮದಾಗಿಸಿಕೊಂಡರು. ಈ ಮೂಲಕ ಅತೀ ವೇಗವಾಗಿ 400 ವಿಕೆಟ್ ಪಡೆದ ದಾಖಲೆ ಮಾಡಿದರು. ಈ ಸಾಧನೆಯ ಬಳಿಕ ಅಶ್ವಿನ್ ರನ್ನು ಕೊಂಡಾಡಿರುವ ನಾಯಕ ವಿರಾಟ್ ಕೊಹ್ಲಿ, ಅಶ್ವಿನ್ ಆಧುನಿಕ ಕ್ರಿಕೆಟ್ ಜಗತ್ತಿನ ದಿಗ್ಗಜ ಕ್ರಿಕೆಟಿಗ ಎಂದಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :