ನಾಗ್ಪುರ: ಶ್ರೀಲಂಕಾ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಇನಿಂಗ್ಸ್ ಮತ್ತು 239 ರನ್ ಗಳಿಂದ ಗೆದ್ದುಕೊಂಡಿದೆ. ದ್ವಿತೀಯ ಇನಿಂಗ್ಸ್ ನಲ್ಲಿ 166 ರನ್ ಗಳಿಗೆ ಆಲೌಟ್ ಆಯಿತು. ಮೊದಲ ಇನಿಂಗ್ಸ್ ನಲ್ಲಿ 4 ವಿಕೆಟ್ ಕಿತ್ತಿದ್ದ ರವಿಚಂದ್ರನ್ ಅಶ್ವಿನ್ ದ್ವಿತೀಯ ಇನಿಂಗ್ಸ್ ನಲ್ಲಿ 4 ವಿಕೆಟ್ ಕಿತ್ತಿದ್ದಾರೆ. ಭಾರತದ ಪರ ದ್ವಿಶತಕ ಸಿಡಿಸಿದ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠರಾದರು.ಊಟದ ವಿರಾಮಕ್ಕೆ ಆಗುವಾಗ 8 ವಿಕೆಟ್ ಉದುರಿಸಿಕೊಂಡಿದ್ದ