ರವಿಚಂದ್ರನ್ ಅಶ್ವಿನ್ ಬೆನ್ನಿಗೆ ಚೂರಿ ಇರಿದರು ಎಂದ ಬಿಸಿಸಿಐ ಅಧಿಕಾರಿ

ಮುಂಬೈ, ಬುಧವಾರ, 27 ಮಾರ್ಚ್ 2019 (08:54 IST)

ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಐಪಿಎಲ್ ಪಂದ್ಯದ ವೇಳೆ ಮಾಂಕಡೆಡ್ ಔಟ್ ಮಾಡಿದ ರವಿಚಂದ್ರನ್ ಅಶ್ವಿನ್ ವಿರುದ್ಧ ಈಗ ಟೀಕೆಗಳ ಸುರಿಮಳೆಯಾಗುತ್ತಿದೆ.


 
ಕ್ರೀಡಾ ಸ್ಪೂರ್ತಿ ಮೆರೆಯಲಿಲ್ಲ ಎಂದು ರಾಜಸ್ಥಾನ್ ರಾಯಲ್ಸ್ ಬೆಂಬಲಿಗರು, ನಾಯಕ ಅಜಿಂಕ್ಯಾ ರೆಹಾನೆ ಸೇರಿದಂತೆ ಹಲವರು ಜರೆದಿದ್ದಾರೆ. ಇತ್ತ ಅಧಿಕಾರಿಯೊಬ್ಬರು ಅಶ್ವಿನ್ ಮಾಡಿದ್ದು, ಬೆನ್ನಿಗೆ ಚೂರಿ ಇರಿದಂತೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಅಶ್ವಿನ್ ಈ ಘಟನೆಗೆ ದುಬಾರಿ ಬೆಲೆ ತೆರೆಬೇಕಾದ ಪರಿಸ್ಥಿತಿ ಬರಬಹುದು ಎಂದೇ ಲೆಕ್ಕಾಚಾರ ಹಾಕಲಾಗಿದೆ.
 
ರಾಜಸ್ಥಾನ್ ವಿರುದ್ಧದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ನಾಯಕರಾದ ಅಶ್ವಿನ್ ಬಾಲ್ ಎಸೆಯುವಾಗ ನಾನ್ ಸ್ಟ್ರೈಕರ್ ಎಂಡ್ ನಲ್ಲಿದ್ದ ಜೋಸ್ ಬಟ್ಲರ್ ರನ್ನು ರನೌಟ್ ಮಾಡಿದ್ದರು. ಕ್ರಿಕೆಟ್ ನಿಯಮವಾಳಿಗಳ ಪ್ರಕಾರ ಇದು ಸರಿ. ಆದರೆ ನೈತಿಕವಾಗಿ ಅಶ್ವಿನ್ ಮಾಡಿದ್ದು ಸರಿಯಲ್ಲ ಎಂದು ಕ್ರಿಕೆಟ್ ಲೋಕ ಆಕ್ರೋಶ ವ್ಯಕ್ತಪಡಿಸುತ್ತಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ವಿವಾದ ಸೃಷ್ಟಿಸಿದ ರವಿಚಂದ್ರನ್ ಅಶ್ವಿನ್ ವಿರುದ್ಧ ಶೇನ್ ವಾರ್ನ್ ಕಿಡಿ

ಜೈಪುರ: ರಾಜಸ್ಥಾನ್ ರಾಯಲ್ಸ್ ತಂಡ ಜೋಸ್ ಬಟ್ಲರ್ ರನ್ನು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ...

news

ಐಪಿಎಲ್ ನಲ್ಲಿ ಹೊಸ ವಿವಾದ ಸೃಷ್ಟಿಸಿದ ಕಿಂಗ್ಸ್ ಇಲೆವೆನ್ ಪಂಜಾಬ್ ನಾಯಕ ಆರ್ ಅಶ್ವಿನ್

ಜೈಪುರ: ಮೊನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರನನ್ನು ವಿವಾದಾತ್ಮಕವಾಗಿ ಔಟ್ ...

news

ಐಪಿಎಲ್: ರಾಜಸ್ಥಾನ ವಿರುದ್ಧ ಕ್ರಿಸ್ ಗೇಲ್ ಅಬ್ಬರ, ಕೆಎಲ್ ರಾಹುಲ್ ಠುಸ್ ಪಟಾಕಿ

ಜೈಪುರ: ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಕಿಂಗ್ಸ್ ಇಲೆವೆನ್ ಪಂಜಾಬ್ 14 ರನ್ ಗಳ ...

news

ಡೆಲ್ಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್ ಪಂದ್ಯ ನೋಡಿ ನಿದ್ರೆಯಿಲ್ಲದೇ ರಾತ್ರಿ ಕಳೆದ ವಿರಾಟ್ ಕೊಹ್ಲಿ!

ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ ಪಂದ್ಯದ ಫಲಿತಾಂಶ ಏನೇ ಆಗಿರಲಿ, ...