Photo Courtesy: Twitterಮುಂಬೈ: ಈ ಬಾರಿ ಏಕದಿನ ವಿಶ್ವಕಪ್ ಗೆ ಕೊನೆಯ ಬಾರಿಗೆ ತಂಡಕ್ಕೆ ಆಯ್ಕೆಯಾದ ರವಿಚಂದ್ರನ್ ಅಶ್ವಿನ್ ವಿಶ್ವಕಪ್ ಬಳಿಕ ನಿವೃತ್ತಿಯ ಸುಳಿವು ನೀಡಿದ್ದಾರೆ.37 ವರ್ಷದ ಅಶ್ವಿನ್ ಸೀಮಿತ ಓವರ್ ಗಳ ಪಂದ್ಯಗಳಲ್ಲಿ ಸಾಕಷ್ಟು ಅನುಭವ ಪಡೆದಿದ್ದಾರೆ. ಏಕದಿನ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿರುವ ಅಶ್ವಿನ್ ಅನುಭವದ ದೃಷ್ಟಿಯಿಂದಲೇ ಅವರಿಗೆ ಈ ಬಾರಿ ಅವಕಾಶ ನೀಡಲಾಗಿದೆ.ಈ ಬಗ್ಗೆ ದಿನೇಶ್ ಕಾರ್ತಿಕ್ ಜೊತೆಗಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ಅಶ್ವಿನ್ ‘ವಿಶ್ವಕಪ್ ತಂಡದಲ್ಲಿ