ಮುತ್ತಯ್ಯ ಮುರಳೀಧರನ್ ವಿಶ್ವ ದಾಖಲೆ ಸರಿಗಟ್ಟಲಿರುವ ರವಿಚಂದ್ರನ್ ಅಶ್ವಿನ್

ವಿಶಾಖಪಟ್ಟಣ, ಭಾನುವಾರ, 6 ಅಕ್ಟೋಬರ್ 2019 (05:49 IST)

ವಿಶಾಖಪಟ್ಟಣ: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಅಂತಿಮ ದಿನವಾಗಿರುವ ಇಂದು ಟೀಂ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ವಿಶ್ವದಾಖಲೆಯೊಂದನ್ನು ಬರೆಯಲು ಸಜ್ಜಾಗಿದ್ದಾರೆ.


 
ಮೊದಲ ಇನಿಂಗ್ಸ್ ನಲ್ಲಿ ದ.ಆಫ್ರಿಕಾದ 7 ವಿಕೆಟ್ ಕಬಳಿಸಿದ್ದ ಅಶ್ವಿನ್ ಇಂದು ದ್ವಿತೀಯ ಇನಿಂಗ್ಸ್ ನಲ್ಲಿ ಒಂದೇ ಒಂದು ವಿಕೆಟ್ ಪಡೆದರೂ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ದಾಖಲೆಯೊಂದನ್ನು ಸರಿಗಟ್ಟಲಿದ್ದಾರೆ.
 
ಇದೀಗ ಟೆಸ್ಟ್ ಕ್ರಿಕೆಟ್ ನಲ್ಲಿ 349 ವಿಕೆಟ್ ಕಬಳಿಸಿರುವ ಅಶ್ವಿನ್ ಇನ್ನು ಒಂದು ವಿಕೆಟ್ ಪಡೆದರೆ ಟೆಸ್ಟ್ ಕ್ರಿಕೆಟ್ ನಲ್ಲಿ ಅತೀ ವೇಗವಾದಿ 350 ವಿಕೆಟ್ ಕಬಳಿಸಿದ ಮುರಳೀಧರನ್ ದಾಖಲೆಯನ್ನು ಸರಿಗಟ್ಟಲಿದ್ದಾರೆ. ಇಬ್ಬರೂ 66 ಪಂದ್ಯಗಳಿಂದ ಈ ದಾಖಲೆ ಮಾಡಿದಂತಾಗುತ್ತದೆ.ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಪುರುಷ ಕ್ರಿಕೆಟಿಗರನ್ನೂ ಮೀರಿಸಿದ ಸಾಧನೆ ಮಾಡಿದ ಮಹಿಳಾ ಕ್ರಿಕೆಟ್ ಆಟಗಾರ್ತಿ ಹರ್ಮನ್ ಪ್ರೀತ್ ಕೌರ್

ಮುಂಬೈ: ಟೀಂ ಇಂಡಿಯಾ ಟಿ20 ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಪುರುಷ ಕ್ರಿಕೆಟಿಗರೂ ...

news

ಚೇತೇಶ್ವರ ಪೂಜಾರ ಮೇಲೆ ಹರಿಹಾಯ್ದು ಟ್ರೋಲ್ ಗೊಳಗಾದ ರೋಹಿತ್ ಶರ್ಮಾ

ವಿಶಾಖಪಟ್ಟಣ: ಸಾಮಾನ್ಯವಾಗಿ ಟೀಂ ಇಂಡಿಯಾದಲ್ಲಿ ಮೈದಾನದಲ್ಲೇ ಕೂಗಾಡುವ ಸ್ವಭಾವವಿರುವ ಕ್ರಿಕೆಟಿಗ ಎಂದರೆ ...

news

ಒಂದೇ ಪಂದ್ಯದಲ್ಲಿ ಎರಡು ಶತಕ ಗಳಿಸಿ ದಾಖಲೆ ಮಾಡಿದ ರೋಹಿತ್ ಶರ್ಮಾ

ವಿಶಾಖಪಟ್ಟಣ: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ನ ನಾಲ್ಕನೇ ದಿನ ಭಾರತ ...

news

ಹೆಣ್ಣು ಮಗುವಿಗೆ ತಂದೆಯಾದ ಕ್ರಿಕೆಟಿಗ ಅಜಿಂಕ್ಯಾ ರೆಹಾನೆ

ವಿಶಾಖಪಟ್ಟಣ: ದ.ಆಫ್ರಿಕಾ ವಿರುದ್ಧ ಟೆಸ್ಟ್ ಪಂದ್ಯವಾಡುತ್ತಿರುವ ಟೀಂ ಇಂಡಿಯಾ ಕ್ರಿಕೆಟಿಗ ಅಜಿಂಕ್ಯಾ ...