ಮುಂಬೈ: ನ್ಯೂಜಿಲೆಂಡ್ ವಿರುದ್ಧ ದ್ವಿತೀಯ ಇನಿಂಗ್ಸ್ ನಲ್ಲಿ ಮೂರು ವಿಕೆಟ್ ಕಬಳಿಸಿರುವ ಟೀಂ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೊಸ ದಾಖಲೆಯೊಂದನ್ನು ಮಾಡಿದ್ದಾರೆ.ಭಾರತ ನೀಡಿದ 540 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿರುವ ನ್ಯೂಜಿಲೆಂಡ್ ಇತ್ತೀಚೆಗಿನ ವರದಿ ಬಂದಾಗ 3 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಿದೆ. ಈ ಮೂರೂ ವಿಕೆಟ್ ಅಶ್ವಿನ್ ಪಾಲಾಗಿದೆ.ಈ ಮೂಲಕ ನ್ಯೂಜಿಲೆಂಡ್-ಭಾರತ ನಡುವಿನ ಟೆಸ್ಟ್ ಸರಣಿಗಳಲ್ಲಿ ಅತೀ ಹೆಚ್ಚು ವಿಕೆಟ್ ಸಂಪಾದಿಸಿದ ರಿಚರ್ಡ್ ಹ್ಯಾಡ್ಲೀ