ಪುಣೆ: ಭಾರತ ಮತ್ತು ದ.ಆಫ್ರಿಕಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದ ತೃತೀಯ ದಿನ ಟೀಂ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೊಸ ದಾಖಲೆ ಮಾಡಿದ್ದಾರೆ.ದ.ಆಫ್ರಿಕಾ ಮೊದಲ ಇನಿಂಗ್ಸ್ ನಲ್ಲಿ ಅಶ್ವಿನ್ 4 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ದ.ಆಫ್ರಿಕಾ ವಿರುದ್ಧ ಟೆಸ್ಟ್ ಕ್ರಿಕೆಟ್ ನಲ್ಲಿ ತಮ್ಮ ವಿಕೆಟ್ ಗಳಿಕೆಯನ್ನು 50 ಕ್ಕೇರಿಸಿದ್ದಾರೆ. ಈ ಮೂಲಕ ಆಫ್ರಿಕಾ ವಿರುದ್ಧ 50 ಪ್ಲಸ್ ವಿಕೆಟ್ ಗಳಿಸಿದ ನಾಲ್ಕನೇ ಭಾರತೀಯ ಬೌಲರ್ ಎನಿಸಿದ್ದಾರೆ.ಇದಕ್ಕೂ ಮೊದಲು