ಡೊಮಿನಿಕಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಐದು ವಿಕೆಟ್ ಗಳ ಗೊಂಚಲು ಪಡೆದ ಟೀಂ ಇಂಡಿಯಾ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹಲವು ದಾಖಲೆಗಳನ್ನು ಮಾಡಿದ್ದಾರೆ. ಅವು ಯಾವುವು ನೋಡೋಣ.ತೇಜ್ ನರೈನ್ ವಿಕೆಟ್ ಪಡೆದ ರವಿಚಂದ್ರನ್ ಅಶ್ವಿನ್ ಈ ಮೊದಲು ಅವರ ತಂದೆ ಶಿವನಾರಾಯಣ್ ಚಂದ್ರಪಾಲ್ ವಿಕೆಟ್ ನ್ನೂ ಪಡೆದಿದ್ದರು. ಇದರೊಂದಿಗೆ ಅಪ್ಪ-ಮಗ ಇಬ್ಬರ ವಿಕೆಟ್ ನ್ನೂ ಪಡೆದ ಅಪರೂಪದ ಬೌಲರ್