ಮುಂಬೈ: ಏಕದಿನ ವಿಶ್ವಕಪ್ 2023 ರ ಫೈನಲ್ ಸೋಲು ಟೀಂ ಇಂಡಿಯಾ ಕ್ರಿಕೆಟಿಗರನ್ನು ಧೃತಿಗೆಡಿಸಿತ್ತು. ಫೈನಲ್ ಸೋತ ದಿನ ಡ್ರೆಸ್ಸಿಂಗ್ ರೂಂನಲ್ಲಿ ಏನಾಗಿತ್ತು ಎಂಬುದನ್ನು ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ.ಎಸ್. ಬದರೀನಾಥ್ ಅವರ ಯೂ ಟ್ಯೂಬ್ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಅಶ್ವಿನ್ ವಿಶ್ವಕಪ್ ಫೈನಲ್ ಸೋತ ಬಳಿಕ ತಂಡದ ಡ್ರೆಸ್ಸಿಂಗ್ ರೂಂ ವಾತಾವರಣ ಹೇಗಿತ್ತು ಎಂಬುದನ್ನು ಬಹಿರಂಗಪಡಿಸಿದ್ದಾರೆ.‘ಆ ದಿನ ಡ್ರೆಸ್ಸಿಂಗ್ ರೂಂ ವಾತಾವರಣ ತೀರಾ ಮಂಕಾಗಿತ್ತು. ರೋಹಿತ್, ಕೊಹ್ಲಿ