ಪರ್ತ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಾಳೆಯಿಂದ ಪರ್ತ್ ನ ಮೈದಾನದಲ್ಲಿ ದ್ವಿತೀಯ ಟೆಸ್ಟ್ ಪಂದ್ಯ ನಡೆಯಲಿದ್ದು, ಟೀಂ ಇಂಡಿಯಾ ತನ್ನ ಸಂಭಾವ್ಯ 13 ಆಟಗಾರರ ತಂಡ ಪ್ರಕಟಿಸಿದೆ.ಶಾಕಿಂಗ್ ಎಂದರೆ ಈ ಪಂದ್ಯದಲ್ಲಿ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಆಡುತ್ತಿಲ್ಲ. ಅಶ್ವಿನ್ ಕಳೆದ ಪಂದ್ಯದಲ್ಲಿ ಪರಿಣಾಮಕಾರಿ ಬೌಲಿಂಗ್ ನಡೆಸಿ ಅಗತ್ಯ ಸಂದರ್ಭದಲ್ಲಿ ತಂಡಕ್ಕೆ ಬ್ರೇಕ್ ನೀಡಿದ್ದರು. ಆದರೆ ಅವರು ಕೆಳಹೊಟ್ಟೆಯ ನೋವಿನಿಂದ ಬಳಲುತ್ತಿದ್ದು ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಅಶ್ವಿನ್ ಅನುಪಸ್ಥಿತಿಯಲ್ಲಿ