Photo Courtesy: Twitterಪೋರ್ಟ್ ಆಫ್ ಸ್ಪೇನ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟ ಹಲವು ವಿಶೇಷ ಕ್ಷಣಗಳಿಗೆ ಸಾಕ್ಷಿಯಾಯಿತು. ಎರಡನೇ ಇನಿಂಗ್ಸ್ ನಲ್ಲಿ ಬ್ಯಾಟಿಂಗ್ ನಲ್ಲಿ ಬಡ್ತಿ ಪಡೆದು ಕಣಕ್ಕಿಳಿದ ವಿಕೆಟ್ ಕೀಪರ್ ಬ್ಯಾಟಿಗ ಇಶಾನ್ ಕಿಶನ್ 34 ಎಸೆತಗಳಲ್ಲಿ ಅಜೇಯ 52 ರನ್ ಚಚ್ಚಿದರು. ಅವರ ಬ್ಯಾಟಿಂಗ್ ಶೈಲಿ ರಿಷಬ್ ಪಂತ್ ರನ್ನು ನೆನಪಿಸಿತ್ತು. ಟೆಸ್ಟ್ ಕ್ರಿಕೆಟ್ ನಲ್ಲಿ ರಿಷಬ್ ಪಂತ್ ಎಷ್ಟೋ