ಅಹಮ್ಮದಾಬಾದ್: ಟೀಂ ಇಂಡಿಯಾ ರವಿಚಂದ್ರನ್ ಅಶ್ವಿನ್ ಈಗ ಟೆಸ್ಟ್ ನಂ.1 ಬೌಲರ್ ಆಗಿದ್ದು, ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ದಾಖಲೆ ಮುರಿದಿದ್ದಾರೆ.