ದುಬೈ: ಅಬುದಾಬಿಯಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಭಾರತದ ವಿರುದ್ಧ ಬಾಂಗ್ಲಾದೇಶ ಗೆಲುವಿಗೆ 174 ರನ್ ಗಳ ಗುರಿ ನೀಡಿದೆ.ಹಲವು ದಿನಗಳ ನಂತರ ಏಕದಿನ ತಂಡಕ್ಕೆ ಆಗಮಿಸಿದ್ದ ರವೀಂದ್ರ ಜಡೇಜಾ 10 ಓವರ್ ಗಳಲ್ಲಿ ಕೇವಲ 29 ರನ್ ನೀಡಿ 4 ವಿಕೆಟ್ ಕಬಳಿಸಿದರು. ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಬೆನ್ನುಲುಬು ಮುರಿದ ಜಡೇಜಾ ಬಾಂಗ್ಲಾ ಹೆಚ್ಚು ರನ್ ಗಳಿಸದಂತೆ ನೋಡಿಕೊಂಡರು.ಆರಂಭದಲ್ಲಿ ಭುವನೇಶ್ವರ್ ಕುಮಾರ್ ಎಂದಿನಂತೆ ಮಾರಕ ದಾಳಿ