ಚೆನ್ನೈ: ಕಳೆದ ಐಪಿಎಲ್ ನಲ್ಲಿ ಸಿಎಸ್ ಕೆ ನಾಯಕರಾಗಿದ್ದ ರವೀಂದ್ರ ಜಡೇಜಾ ಕೊನೆಗೆ ಕಳಪೆ ಪ್ರದರ್ಶನದಿಂದಾಗಿ ನಾಯಕತ್ವ ಕಳೆದುಕೊಂಡಿದ್ದರು. ಇದರಿಂದಾಗಿ ಜಡೇಜಾಗೆ ಸಿಎಸ್ ಕೆ ಮ್ಯಾನೇಜ್ ಮೆಂಟ್ ಮೇಲೆ ಮುನಿಸಾಗಿತ್ತು.