ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದೊಂದಿಗೆ ಕ್ರಿಕೆಟಿಗ ರವೀಂದ್ರ ಜಡೇಜಾ ಸಂಬಂಧ ಹಳಸಿದೆ ಎಂಬ ರೂಮರ್ ಗಳು ಈ ಮೊದಲೂ ಹರಡಿತ್ತು. ಇದೀಗ ಜಡೇಜಾ ಸಿಎಸ್ ಕೆ ಜೊತೆಗಿನ ಫೋಟೋಗಳನ್ನು ಇನ್ ಸ್ಟಾಗ್ರಾಂ ಪುಟದಲ್ಲಿ ಡಿಲೀಟ್ ಮಾಡಿದ್ದಾರೆ.ಈ ಪ್ರಕರಣ ಈಗ ಮತ್ತಷ್ಟು ಅನುಮಾನಗಳಿಗೆ ಕಾರಣವಾಗಿದೆ. ಜಡೇಜಾ ಮತ್ತು ಸಿಎಸ್ ಕೆ ಸಂಬಂಧ ಹಳಸಿದೆ ಎನ್ನುವುದಕ್ಕೆ ಇದು ಸಾಕ್ಷಿ ಎಂದು ಅಭಿಮಾನಿಗಳು ಊಹಿಸಿದ್ದಾರೆ.ಆದರೆ ಸಿಎಸ್ ಕೆ ಫ್ರಾಂಚೈಸಿ ಇದಕ್ಕೆ ಸ್ಪಷ್ಟನೆ ನೀಡಿದ್ದು,