ದುಬೈ: ಐಸಿಸಿ ಲೇಟೆಸ್ಟ್ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಟೀಂ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾ ನಂ.1 ಸ್ಥಾನಕ್ಕೇರಿದ್ದಾರೆ.ಶ್ರೀಲಂಕಾ ವಿರುದ್ಧ ಮೊಹಾಲಿ ಟೆಸ್ಟ್ ನಲ್ಲಿ ಅಜೇಯ 175 ರನ್ ಮತ್ತು 9 ವಿಕೆಟ್ ಕಬಳಿಸಿದ್ದ ಜಡೇಜಾ ಜೇಸನ್ ಹೋಲ್ಡರ್ ರನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ್ದಾರೆ. ಆದರೆ ಇನ್ನೊಬ್ಬ ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಅರ್ಧಶತಕ, ಬೌಲಿಂಗ್ ನಲ್ಲಿ 6 ವಿಕೆಟ್ ಕಬಳಿಸಿಯೂ ಒಂದು ಸ್ಥಾನಕ್ಕೆ ಕೆಳಕ್ಕಿಳಿದಿದ್ದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.ಇನ್ನು