ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧ ಭಾನುವಾರದಿಂದ ಆರಂಭವಾಗಲಿರುವ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾಗೆ ಅನಿಲ್ ಕುಂಬ್ಳೆ, ಕಪಿಲ್ ದೇವ್ ರ ದಾಖಲೆ ಮುರಿಯುವ ಅವಕಾಶ ಎದುರಾಗಿದೆ. ವಿಂಡೀಸ್ ವಿರುದ್ಧ ಅತೀ ಹೆಚ್ಚು ವಿಕೆಟ್ ಪಡೆದ ದಾಖಲೆ ಕಪಿಲ್ ದೇವ್ ಹೆಸರಿನಲ್ಲಿದೆ. ಅವರು 42 ಪಂದ್ಯಗಳಿಂದ 43 ವಿಕೆಟ್ ಪಡೆದಿದ್ದರು. ಅನಿಲ್ ಕುಂಬ್ಳೆ 41 ವಿಕೆಟ್ ಪಡೆದು ದ್ವಿತೀಯ ಸ್ಥಾನದಲ್ಲಿದ್ದರೆ 33 ವಿಕೆಟ್ ಪಡೆದ