ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ20 ಪಂದ್ಯದ ವೇಳೆ ತಲೆಗೆ ಚೆಂಡು ತಗುಲಿ ಗಾಯಕ್ಕೊಳಗಾದ ಟೀಂ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾ ಮೊದಲ ಟೆಸ್ಟ್ ಪಂದ್ಯದಲ್ಲೂ ಆಡುವುದು ಅನುಮಾನವೆನ್ನಲಾಗಿದೆ. ಚೆಂಡು ತಗುಲಿದ ಪರಿಣಾಮ ತಲೆಸುತ್ತು ಬಂದ ಕಾರಣ ಜಡೇಜಾರಿಗೆ ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸೂಚಿಸಿದ್ದರು. ಅದರಂತೆ ಅವರು ಉಳಿದ ಎರಡೂ ಟಿ20 ಪಂದ್ಯಗಳಿಂದ ಹೊರಬಿದ್ದಿದ್ದರು. ಆದರೆ ಈಗ ಡಿಸೆಂಬರ್ 17 ರಿಂದ ಆರಂಭವಾಗಲಿರುವ ಮೊದಲ ಟೆಸ್ಟ್